ಶ್ರೀನಿವಾಸಪುರ ಸಮೀಪ ಖಾಸಗಿ ಬಸ್ ದುರಂತ: ಮಹಿಳೆ ಸಾವು, ಹಲವರಿಗೆ ಗಾಯ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ ನಸುಕಿನ ಜಾವ ಸಂಭವಿಸಿದ ಭಾರೀ ಬಸ್ ಅಪಘಾತದಲ್ಲಿ ಒಬ್ಬ ಮಹಿಳೆ ದುರ್ಮರಣ ಹೊಂದಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮಂಗಳವಾರ ಬೆಳಗ್ಗೆ ಸುಮಾರು 3 ಗಂಟೆ ಸುಮಾರಿಗೆ ನಡೆದ ಈ ದುರಂತದಲ್ಲಿ ಹರಿತ ಟ್ರಾವೆಲ್ಸ್ನ ಖಾಸಗಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಆಂಧ್ರಪ್ರದೇಶದ ಪೊದುಟೂರು ಮೂಲದ ಅನಿತ (58) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬದ್ವೆಲ್ (ಆಂಧ್ರಪ್ರದೇಶ) ನಿಂದ ಬೆಂಗಳೂರಿಗೆ ಬರುತ್ತಿದ್ದ ಈ ಬಸ್ ಅಪಘಾತದ ರಭಸಕ್ಕೆ ಬಸ್ನ ಚಕ್ರಗಳೇ ಬೇರ್ಪಟ್ಟು ಹಾರಿ ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮದನಪಲ್ಲಿ, ಶ್ರೀನಿವಾಸಪುರ, ಹಾಗೂ ಕೋಲಾರ ಸರ್ಕಾರಿ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಘಟನೆ ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಶ್ರೀನಿವಾಸಪುರ ಸಮೀಪ ಖಾಸಗಿ ಬಸ್ ದುರಂತ: ಮಹಿಳೆ ಸಾವು, ಹಲವರಿಗೆ ಗಾಯ

ಬದ್ವೆಲ್ (ಆಂಧ್ರಪ್ರದೇಶ) ನಿಂದ ಬೆಂಗಳೂರಿಗೆ ಬರುತ್ತಿದ್ದ ಈ ಬಸ್ ಅಪಘಾತದ ರಭಸಕ್ಕೆ ಬಸ್ನ ಚಕ್ರಗಳೇ ಬೇರ್ಪಟ್ಟು ಹಾರಿ ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮದನಪಲ್ಲಿ, ಶ್ರೀನಿವಾಸಪುರ, ಹಾಗೂ ಕೋಲಾರ ಸರ್ಕಾರಿ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಘಟನೆ ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.